Breaking News

ಮಂಗಳೂರು: ಜುಗಾರಿ ಅಡ್ಡಕ್ಕೆ ಪೊಲೀಸರ ದಾಳಿ: ಮೂವರ ಬಂಧನ

ಮಂಗಳೂರು: ಜುಗಾರಿ ಆಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ನಗರ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.

ಬಂಧಿತರನ್ನು ಪ್ರವೀಣ್‌ (33), ಮನೋಜ್‌ (43), ರಾಕೇಶ್‌ (47) ಎಂದು ಗುರುತಿಸಲಾಗಿದೆ.

ಇನ್ನು ನಗರದ ಜ್ಯೋತಿ ಜಂಕ್ಷನ್‌ ಬಳಿ ಜುಗಾರಿ ಆಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.

ಈ ವೇಳೆ 3000 ನಗದು, ಎರಡು ಮೊಬೈಲ್‌, ಎರಡು ಕಂಪ್ಯೂಟರ್‌ ಸೇರಿದಂತೆ 75 ಸಾವಿರ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...