Breaking News

ನ್ಯೂಜಿಲೆಂಡ್‌ನಲ್ಲಿ ಮತ್ತೆ ಭೂಕಂಪನ, ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ, ಸುನಾಮಿ ಎಚ್ಚರಿಕೆ

ನ್ಯೂಜಿಲೆಂಡ್‌ನಲ್ಲಿ ತೀವ್ರ ಭೂಕಂಪನದಿಂದಾಗಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆಯ ಈ ಭೂಕಂಪವು ಭೂಮಿಯನ್ನು ನಡುಗಿಸಿದ್ದು. ನ್ಯೂಜಿಲೆಂಡ್‌ನ ಕೆರ್ಮಾಡೆಕ್ ದ್ವೀಪದಲ್ಲಿ ಭೂಕಂಪ ಸಂಭವಿಸಿದೆ ಎನ್ನಲಾಗಿದೆ.

ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ರಿಕ್ಟರ್ ಮಾಪಕದಲ್ಲಿ 7.1 ಆಗಿತ್ತು. ಭೂಕಂಪದ ಕೇಂದ್ರಬಿಂದು ಭೂಮಿಯಿಂದ 10 ಕಿಲೋಮೀಟರ್ ದೂರದಲ್ಲಿದೆ ಎಂದು ಹೇಳಲಾಗುತ್ತಿದೆ. ಈಗ ತಜ್ಞರು ಭೂಕಂಪದ ನಂತರ ಸುನಾಮಿಯನ್ನು ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದ್ದು, ಗೃಹ ಇಲಾಖೆಯಿಂದ ಸುನಾಮಿ ಎಚ್ಚರಿಕೆ ನೀಡಲಾಗಿದೆ.

About gaitonlennon_rodrigues

Check Also

ಚೀನಾದಲ್ಲಿ ಮಳೆರಾಯನ ಅರ್ಭಟಕ್ಕೆ ನಾಲ್ವರು ನಾಪತ್ತೆ, 15 ಮಂದಿ ಸಾವು

ಬೀಜಿಂಗ್: ಚೀನಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಧಾರಾಕಾರ ಮಳೆಯ ಪರಿಣಾಮ ೧೫ ಜನ ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ವರದಿಯಿಂದ …

Leave a Reply

Your email address will not be published. Required fields are marked *

Translate »
error: Content is protected !!
Share to...