Breaking News

ಪುನೀತ್ ಇಲ್ಲದೇ 2 ನೇ ವರ್ಷದ ಜನ್ಮದಿನ: ರಾಜ್ಯದೆಲ್ಲೆಡೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಹುಟ್ಟು ಹಬ್ಬ ‘ಅಪ್ಪು ಉತ್ಸವ’

ಬೆಂಗಳೂರು: ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ 49ನೇ ಹುಟ್ಟುಹಬ್ಬವನ್ನು ಅಪ್ಪು ಉತ್ಸವ ಹೆಸರಲ್ಲಿ ರಾಜ್ಯದೆಲ್ಲೆಡೆ ಆಚರಿಸಲಾಗುತ್ತಿದೆ. ಅಭಿಮಾನಿಗಳು ಅಪ್ಪು ಉತ್ಸವ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳವನ್ನು ಹಮ್ಮಿಕೊಂಡಿದ್ದಾರೆ.

ಪುನೀತ್ ರಾಜಕುಮಾರ್ ಅಭಿನಯದ ಚಿತ್ರಗಳ ಪ್ರದರ್ಶನ, ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಅನ್ನದಾನ, ಶಾಲೆ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಭೇಟಿ ನೀಡಿದ್ದಾರೆ. ಕುಟುಂಬ ಸದಸ್ಯರಿಂದಲೂ ಪೂಜೆ ಕಾರ್ಯ ಹಮ್ಮಿಕೊಳ್ಳಲಾಗಿದೆ.

About gaitonlennon_rodrigues

Leave a Reply

Your email address will not be published. Required fields are marked *

Translate »
error: Content is protected !!
Share to...