Breaking News

ಚಂದನವನಕ್ಕೆ ಬಂದ ವಿಕ್ರಮ್ ಬೆಡಗಿ ಸ್ವಾತಿಷ್ಠ ಕೃಷ್ಣನ್‌

ಸಿಂಪಲ್‌ ಸುನಿ ನಿರ್ದೇಶನದ, ವಿನಯ್‌ ರಾಜಕುಮಾರ್‌ ನಾಯಕನಾಗಿ ಅಭಿನಯಿಸುತ್ತಿರುವ “ಒಂದು ಸರಳ ಪ್ರೇಮಕಥೆ’ ಸಿನಿಮಾದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಇನ್ನು ಈ ಸಿನಿಮಾದ ಮೂಲಕ ಸ್ವಾತಿಷ್ಠ ಕೃಷ್ಣನ್‌ ಎಂಬ ನವ ನಾಯಕ ನಟಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ.

ಅಂದಹಾಗೆ, ಯಾರು ಈ ಸ್ವಾತಿಷ್ಠ ಕೃಷ್ಣನ್‌? ಎಂಬ ಪ್ರಶ್ನೆಗೆ ಉತ್ತರ, ತಮಿಳಿನ ಸೂಪರ್‌ ಹಿಟ್‌ ಸಿನಿಮಾ “ವಿಕ್ರಮ್‌’. ಹೌದು, ಕಳೆದ ವರ್ಷ ತಮಿಳಿನಲ್ಲಿ ತೆರೆಕಂಡ ಕಮಲ್‌ ಹಾಸನ್‌ ಅಭಿನಯ ಮತ್ತು ನಿರ್ದೇಶನದ “ವಿಕ್ರಮ್‌’ ಸಿನಿಮಾದಲ್ಲಿ ಕಾಣಿಸಿಕೊಂಡು, ತೆರೆಮೇಲೆ ಮಿಂಚಿದ್ದ ನಟಿಯೇ ಸ್ವಾತಿಷ್ಠ ಕೃಷ್ಣನ್‌ ಮೊದಲ ಸಿನಿಮಾದಲ್ಲಿಯೇ ಸಿನಿಮಂದಿಯ ಗಮನ ಸೆಳೆದಿದ್ದ ಸ್ವಾತಿಷ್ಠ ಕೃಷ್ಣನ್‌, ಈಗ ಚಂದನವನಕ್ಕೆ ಅಡಿಯಿಡುತ್ತಿದ್ದಾರೆ.

About gaitonlennon_rodrigues

Leave a Reply

Your email address will not be published. Required fields are marked *

Translate »
error: Content is protected !!
Share to...