Breaking News

ಹೈಕಮಾಂಡ್ ಸೂಚಿಸಿದ ಕಡೆ ಸ್ಪರ್ಧಿಸುತ್ತೇನೆ : ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಳಗಾವಿ : ಕೋಲಾರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇದೀಗ ಹೈಕಮಾಂಡ್ ಹೇಳಿದ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ಎಲ್ಲಿ ಹೇಳುತ್ತೋ ಆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ.

ಅರ್ಜಿಯಲ್ಲೂ ಅದನ್ನೇ ಬರೆದಿದ್ದೇನೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದಲೂ ಸ್ಪರ್ಧಿಸಲು ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದ ಸಿದ್ದರಾಮಯ್ಯರನ್ನು ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದರು ಎನ್ನಲಾಗಿದ್ದು, ಕೋಲಾರದಿಂದ ಸ್ಪರ್ಧಿಸದೇ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯಗೆ ಸಲಹೆ ನೀಡಿದ್ದರು ಎನ್ನಲಾಗಿದೆ.

About gaitonlennon_rodrigues

Check Also

ಗೃಹ ಜ್ಯೋತಿ ಯೋಜನೆ: ರಾಜ್ಯದ ‘1.42 ಕೋಟಿ ಗ್ರಾಹಕ’ರು ಪಡೆಯಲಿದ್ದಾರೆ ‘ಶೂನ್ಯ ಬಿಲ್’

ಬೆಂಗಳೂರು: ಗೃಹ ಜ್ಯೋತಿ ಯೋಜನೆಯಡಿ ಶೂನ್ಯ ಬಿಲ್ ಪಡೆಯುವ ಯೋಜನೆಯ ಇದೇ ಆಗಸ್ಟ್‌ 1ರಿಂದ ಅಂದ್ರೆ ನಿನ್ನೆಯಿಂದ ಶುರುವಾಗಿದೆ. ಆಗಸ್ಟ್‌ …

Leave a Reply

Your email address will not be published. Required fields are marked *

Translate »
error: Content is protected !!
Share to...