Breaking News

BREAKING NEWS : ‘ಪ್ಯಾನ್ -ಆಧಾರ್’ ಲಿಂಕ್ ಗಡುವು ಜೂನ್.30 ರವರೆಗೆ ವಿಸ್ತರಣೆ : ಕೇಂದ್ರ ಸರ್ಕಾರ ಆದೇಶ

ವದೆಹಲಿ : ಆದಾಯ ತೆರಿಗೆ ಇಲಾಖೆ ಮಾರ್ಚ್.31ರ ಒಳಗೆ ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ (PAN and Aadhaar) ಮಾಡುವುದನ್ನು ಕಡ್ಡಾಯಗೊಳಿಸಿತ್ತು. ಇದೀಗಾ ಜನರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪ್ಯಾನ್-ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023 ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...