Breaking News

ಸೌದಿ ಅರೇಬಿಯಾ: ಮೂಡಬಿದ್ರೆ ನಿವಾಸಿ ಮೃತ್ಯು..!

ಸೌದಿ ಅರೇಬಿಯಾ: ಕರಾವಳಿಯ ನಿವಾಸಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೂಡಬಿದ್ರೆ ಗಂಟಲ್ ಕಟ್ಟೆ ಕಲ್ಲಬೆಟ್ಟು ನಿವಾಸಿ ಅಬ್ದುಲ್ ರಹಿಮಾನ್ ಸೌದಿ ಅರೇಬಿಯಾದ ದಮಾಮ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರಿಗೆ 55 ವರ್ಷದ ರಹಿಮಾನ್ ಅವರಿಗೆ ದಿಡೀರ್ ಎದೆನೋವು ಕಾಣಿಸಿಕೊಂಡು ಮೃತಪಟ್ಟಿದ್ದಾರೆ‌‌.ರಹಿಮಾನ್ ಅವರು 25 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದರು ಎನ್ನಲಾಗಿದೆ.ಮೃತರು ಪತ್ನಿ, ಪುತ್ರ, ಮೂವರು ಪುತ್ರಿಯರು ಹಾಗೂ ಕುಟುಂಬವನ್ನು ಅಗಲಿದ್ದಾರೆ‌.ರಹಿಮಾನ್ ಅಗಲಿಕೆಯಿಂದ ಕುಟುಂಬದ ರೋದನ ಮುಗಿಲು ಮುಟ್ಟಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...