Breaking News

‘ಮೀಡಿಯಾ ಒನ್’ ನ್ಯೂಸ್ ಚಾನೆಲ್ ಮೇಲಿನ ನಿಷೇಧ ಹಿಂಪಡೆದ ಸುಪ್ರೀಂ

ಹತ್ವದ ನಡೆಯೊಂದರಲ್ಲಿ ಸುಪ್ರೀಂ ಕೋರ್ಟ್, ಮಲಯಾಳಂ ನ್ಯೂಸ್ ಚಾನೆಲ್ ಮೀಡಿಯಾ ಒನ್ ಮೇಲಿನ ನಿಷೇಧವನ್ನು ಹಿಂಪಡೆದಿದೆ. ಇದರಿಂದಾಗಿ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರುಗಳಿದ್ದ ದ್ವಿಸದಸ್ಯ ಪೀಠ ಮಹತ್ವದ ಆದೇಶ ನೀಡಿದ್ದು, ರಾಷ್ಟ್ರೀಯ ಭದ್ರತಾ ವ್ಯವಸ್ಥೆಗೆ ಧಕ್ಕೆ ಬರುತ್ತದೆ ಎಂಬ ಕೇಂದ್ರ ಗೃಹ ಸಚಿವಾಲಯದ ವಾದವನ್ನು ತಳ್ಳಿ ಹಾಕಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...