Breaking News

ಮಂಗಳೂರು : ಮಹಿಳೆ ಜೊತೆಗೆ ಅಶ್ಲೀಲವಾಗಿ ಕಾಣಿಸಿಕೊಂಡ ದ.ಕ ಜಿಲ್ಲೆಯ ಬಿಜೆಪಿ ಶಾಸಕ

ಪುತ್ತೂರು: ಕರಾವಳಿ ಶಾಸಕರೊಬ್ಬರು ಮಹಿಳೆ ಜೊತೆಗೆ ಅಸಭ್ಯ ಭಂಗಿಯಲ್ಲಿರುವ ಫೋಟೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಅಗ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕನೊಬ್ಬ ಮಂಚದಲ್ಲಿ ಮಹಿಳೆ ಜೊತೆಗೆ ಅಶ್ಲೀಲ ಭಂಗಿಯಲ್ಲಿರುವ ಚಿತ್ರ ಬಿಜೆಪಿ ಪಕ್ಷಕ್ಕೆ ಭಾರೀ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ. ಈಗಾಗಲೇ ಪುತ್ತೂರು ಹಾಗೂ ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬದಲಾಯಿಸುವಂತೆ ಕಾರ್ಯಕರ್ತರ ಒತ್ತಡ ಹೆಚ್ಚಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರೇ ಈ ಚಿತ್ರಗಳನ್ನು ಹರಿಬಿಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...