Breaking News

4533 ಕುಕ್ಕರ್ 11 ಸಾವಿರ ತವಾ ವಶಕ್ಕೆ!

ಬೆಂಗಳೂರು: ಬೆಂಗಳೂರಿನಲ್ಲಿ ಒಂದೂವರೆ ಕೋಟಿ‌ ಮೌಲ್ಯದ ತವಾ ಕುಕ್ಕರ್ ವಶಕ್ಕೆ ಪಡೆಯಲಾಗಿದೆ.

ಈ ಘಟನೆ ಬ್ಯಾಡರಹಳ್ಳಿಯಲ್ಲಿ ನಡೆದಿದ್ದು ಬ್ಯಾಡರಗಿಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸಂಗ್ರಹಿಸಿಟ್ಟಿದ್ದ ತವಾ ಕುಕ್ಕರನ್ನು ಪೊಲೀಸರ ಸಹಯೋಗದಲ್ಲಿ ದಾಳಿ ಮಾಡಿದ್ದ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

 

ದಾಳಿ ವೇಳೆ 4533 ಕುಕ್ಕರ್ 11 ಸಾವಿರ ತವಾ ಪತ್ತೆ ಯಾಗಿದೆ. ಆದರೆ ಯಾರ ಪರವಾಗಿ ಹಂಚಲು ಶೇಖರಿಸಲಾಗಿತ್ತು ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ಈ ಬಗ್ಗೆ ಸದ್ಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಪೊಲೀಸರು ತನಿಖೆ ಮಾಡುತ್ತಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...