Breaking News

ಉಡುಪಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕೆ. ಕೃಷ್ಣಮೂರ್ತಿ ಆಚಾರ್ಯ ಸ್ಪರ್ಧೆ

ಹಲವು ವರ್ಷಗಳ ಕಾಲ ಪಕ್ಷಕ್ಕೆ ದುಡಿದವರನ್ನು ಬಿಟ್ಟು ನಿನ್ನೆ ಮೊನ್ನೆ ಬಂದವರಿಗೆ ಟಿಕೆಟ್ ನೀಡಲಾಗಿದೆ ಆದುದರಿಂದ ನಾನು ಉಡುಪಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕೆ. ಕೃಷ್ಣಮೂರ್ತಿ ಆಚಾರ್ಯರವರು ತಿಳಿಸಿದರು.. ಶಾಸಕನಾಗಿ ಉಡುಪಿ ಜನತೆಯ ಸೇವೆ ಮಾಡಬೇಕೆಂಬುದು ನನ್ನ ಜೀವನದ ಬಹಳ ದೊಡ್ಡ ಆಸೆ ಹಾಗಾಗಿ ನನ್ನ ಹೋರಾಟ ಮುಂದುವರಿಸುತ್ತೇನೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿಯೇ ಸಿದ್ದ ಎಂದರು.. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನನ್ನ ಹೆಸರು ಹೇಳಿ ಮತ ಯಾಚಿಸುವುದನ್ನು ನಿಲ್ಲಿಸಬೇಕಾಗಿ ತಿಳಿಸಿದರು.. ಏಪ್ರಿಲ್ 17 ರಂದು ತನ್ನ ಬೆಂಬಲಿಗರು ಹಾಗೂ ಅಭಿಮಾನಿಗಳೊಂದಿಗೆ ನಾಮಪತ್ರವನ್ನು ಸಲ್ಲಿಸುವುದಾಗಿ ಕೃಷ್ಣಮೂರ್ತಿ ಆಚಾರ್ಯರು ತಿಳಿಸಿದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...