Breaking News

ನಾಳೆ ಹಲವು ಕಾಂಗ್ರೆಸ್, ಬಿಜೆಪಿ ನಾಯಕರು ಜೆಡಿಎಸ್ ಸೇರುತ್ತಾರೆ : HDK ಸ್ಪೋಟಕ ಹೇಳಿಕೆ

ಲಬುರಗಿ : ನಾಳೆ ಹಲವು ಕಾಂಗ್ರೆಸ್, ಬಿಜೆಪಿ ನಾಯಕರು ಜೆಡಿಎಸ್ ಸೇರುತ್ತಾರೆ ಎಂದು H.D ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ನಾಳೆ ಹಲವು ಕಾಂಗ್ರೆಸ್, ಬಿಜೆಪಿ ನಾಯಕರು ಜೆಡಿಎಸ್ ಸೇರುತ್ತಾರೆ ಎಂದು ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಮುಳುಗಿ ಹೋಗಿದೆ ಅಂತ ಹೇಳ್ತಿದ್ದರು. ಆದ್ರೆ ಇದೀಗ ನಲವತ್ತು ಜನ ಗೆಲ್ಲೋ ವಿಶ್ವಾಸವಿದೆ. ಎಂದರು. ನಾಳೆ ಬೆಂಗಳೂರು ಪಕ್ಷದ ಕಚೇರಿಯಲ್ಲಿ ಅನೇಕರು ಜೆಡಿಎಸ್ ಸೇರ್ತಿದ್ದಾರೆ ಎಂದು ಹೇಳಿದ್ದಾರೆ.

ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬೆನ್ನಲ್ಲೇ ನಾಳೆ ಜೆಡಿಎಸ್ ಅಭ್ಯರ್ಥಿಗಳ 2 ನೇ ಪಟ್ಟಿ ಪ್ರಕಟ ಮಾಡಲಾಗುತ್ತದೆ ಎಂದು ಮಾಜಿ ಸಿಎಂ H.D ಕುಮಾರಸ್ವಾಮಿ ಹೇಳಿದ್ದಾರೆ.ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ, ನಾಳೆ ಜೆಡಿಎಸ್ ಅಭ್ಯರ್ಥಿಗಳ 2 ನೇ ಪಟ್ಟಿ ಪ್ರಕಟ ಮಾಡಲಾಗುತ್ತದೆ,ಎರಡು ದಿನದೊಳಗೆ ಗೊಂದಲ ಬಗೆಹರಿಯಲಿದೆ. ಹಾಸನ ಜೆಡಿಎಸ್ ಟಿಕೆಟ್ ಕೂಡ ಫೈನಲ್ ಆಗಲಿದೆ ಎಂದು ಮಾಜಿ ಸಿಎಂ H.D ಕುಮಾರಸ್ವಾಮಿ ಹೇಳಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...