Breaking News

ಸುಳ್ಯದಲ್ಲಿ ಕಾರು-ಬಸ್‌ ಭೀಕರ ಅಪಘಾತ:6 ಮಂದಿ ಸ್ಪಾಟ್‌ ಡೆತ್‌

ಸುಳ್ಯ : ಕಾರು ಮತ್ತು ಬಸ್ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಭೀಕರ ಅಪಘಾತ ಸಂಭವಿಸಿ ಮೂವರು ಮಕ್ಕಳು ಸೇರಿ ಒಟ್ಟು 6 ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ.

ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬಸ್‌ಗೆ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೂವರು ಮಕ್ಕಳು ಹಾಗೂ ಓರ್ವ ಮಹಿಳೆ ಮತ್ತು ಮತ್ತೋರ್ವ ಪುರುಷ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಓರ್ವನಿಗೆ ಗಂಭೀರ ಗಾಯವಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...