Breaking News

BREAKING NEWS : ಜಪಾನ್ ಪ್ರಧಾನಿ `ಕಿಶಿಡಾ’ ರ‍್ಯಾಲಿ ವೇಳೆ ಸ್ಮೋಕ್ ಬಾಂಬ್ ದಾಳಿ

ಕಾಯಾಮಾ : ಜಪಾನ್ ಪ್ರಧಾನಿ ಕಿಶಿಡಾ ರ್ಯಾಲಿ ವೇಳೆ ದುಷ್ಕರ್ಮಿಗಳು ಸ್ಮೋಕ್ ಬಾಂಬ್ ದಾಳಿ ನಡೆದಿದ್ದು, ಪ್ರಾಣಪಾಯದಿಂದ ಕಿಶಿಡಾ ಅವರು ಪಾರಾಗಿರುವ ಘಟನೆ ನಡೆದಿದೆ.

ಏಪ್ರಿಲ್ 15 ರ ಇಂದು ವಕಾಯಾಮಾ ನಗರದಲ್ಲಿ ಹೊರಾಂಗಣದಲ್ಲಿ ಭಾಷಣದ ಸಮಯದಲ್ಲಿ ಜಪಾನಿನ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಬಳಿ ಪೈಪ್ ತರಹದ ವಸ್ತುವನ್ನು ಎಸೆಯಲಾಗಿದೆ ಎಂದು ಜಪಾನಿನ ಮಾಧ್ಯಮವನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.

 

ಜಪಾನಿನ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಏಪ್ರಿಲ್ 15 ರಂದು ವಾಕಾಯಾಮಾ ನಗರದಲ್ಲಿ ಹೊರಾಂಗಣ ಭಾಷಣದ ಸಮಯದಲ್ಲಿ ಪೈಪ್ ತರಹದ ವಸ್ತುವನ್ನು ಎಸೆದಿದ್ದಾರೆ. ಕೂಡಲೇ ಪ್ರಧಾನಿ ಕಿಶಿಡಾ ಅವರನ್ನು ಸ್ಥಳಾಂತರಿಸಲಾಗಿದೆ. ಘಟನೆ ಸಂಬಂಧ ಓರ್ವ ಆರೋಪಿಯನ್ನು ವಶಕ್ಕೆ ಪಡೆದು ವಿಚರಣೆ ನಡೆಸಲಾಗುತ್ತಿದೆ ವರದಿಯಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...