Breaking News

BIGG NEWS : ಇಂದು MLC ಹೆಚ್ ವಿಶ್ವನಾಥ್ ಕಾಂಗ್ರೆಸ್ ಗೆ ಸೇರ್ಪಡೆ|

ಬೆಂಗಳೂರು : ಬಿಜೆಪಿಯ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರು ಇಂದು ರಾಹುಲ್ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಎಪಿಎಂಸಿ ಮಾಜಿ ನಿರ್ದೇಶಕ ರಾಜಶೇಖರ್ ಹೇಳಿದ್ದಾರೆ.

 

ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಹೆಚ್. ವಿಶ್ವನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...