Breaking News

ಮಂಗಳೂರು: ನೆಹರೂ ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ ಪತ್ತೆ.!!

ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್‌ ಬಳಿಯ ನೆಹರು ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜನಾರ್ದನ್‌ ಎಂದು ಗುರುತಿಸಲಾಗಿದೆ.

ಜನಾರ್ದನ್‌ ಪೊಳಲಿ ಮೂಲದವರಾಗಿದ್ದು ಡ್ರೈವರ್‌ ವೃತ್ತಿ ನಿರ್ವಹಿಸುತ್ತಿದ್ದರು. ಇವರು ಬಿಜೆಪಿ ಕಾರ್ಯಕರ್ತರಾಗಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ.

‘ಮೃತದೇಹದಲ್ಲಿ ಯಾವುದೇ ಗಾಯಗಳು ಪತ್ತೆಯಾಗಿಲ್ಲ. ಜನಾರ್ದನ ಅವರ ಜತೆ ನಾಲ್ವರು ಜಗಳವಾಡಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...