Breaking News

ಸುಳ್ಯ: ಜೇನು ತೆಗೆಯುವಾಗ ಮರದಿಂದ ಬಿದ್ದು ಯುವಕ ಸಾವು

ಸುಳ್ಯ: ಜೇನು ತೆಗೆಯುವಾಗ ಮರದಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಏ.18 ರ ಸಂಜೆ ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಕರಿಕೆ ಮೂಲದ ವಿಜಯ್ ಮೃತ ಯುವಕ. ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದ್ದರು.  .ಈ ವೇಳೆ ವಿಜಯ್ ಜೇನು ತೆಗೆಯುತ್ತಿದ್ದ ಸಂದರ್ಭ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೆ ಜೊತೆಗಿದ್ದವರು ಅವರನ್ನು ಆಸ್ಪತ್ರೆಗೆ ಸಾಗಿಸಲು ತಯಾರಿಯಲ್ಲಿದ್ದಾಗಲೇ ಆತ ಮೃತಪ್ಪಟ್ಟಿದ್ದರು ಎನ್ನಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...