Breaking News

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ; ಒಂಬತ್ತು ಮಂದಿ ಪಾಕಿಸ್ತಾನಿ ಉಮ್ರಾ ಯಾತ್ರಿಕರು ಸಾವು

ರಿಯಾದ್ (ಸೌದಿ ಅರೇಬಿಯಾ): ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಪಾಕಿಸ್ತಾನಿ ಉಮ್ರಾ ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪಾಕಿಸ್ತಾನ ಮೂಲದ ಎಆರ್‌ವೈ ನ್ಯೂಸ್ ವರದಿ ಮಾಡಿದೆ.

 

ವಿವರಗಳ ಪ್ರಕಾರ, ರಸ್ತೆ ಅಪಘಾತದಲ್ಲಿ ಒಂಬತ್ತು ಪಾಕಿಸ್ತಾನಿ ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ.

ಪಾಕಿಸ್ತಾನಿ ಯಾತ್ರಿಕರು ಉಮ್ರಾ ಮುಗಿಸಿ ಮದೀನಾದಿಂದ ರಿಯಾದ್‌ಗೆ ಪ್ರಯಾಣಿಸುತ್ತಿದ್ದಾಗ ಅಲ್-ಖಾಸಿಮ್ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ ಎಂದು ವರದಿ ಮಾಡಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...