Breaking News

ಏ.23 ರಂದು ರಾಜ್ಯಕ್ಕೆ ಮತ್ತೆ ರಾಹುಲ್ ಗಾಂಧಿ ಭೇಟಿ : 2 ದಿನ ಭರ್ಜರಿ ಸಮಾವೇಶ

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ( Rahul Gandhi ) ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಏ.23 ರಂದು ವಿಜಯಪುರಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ 2 ದಿನ ವಿಜಯಪುರ ಭಾಗದಲ್ಲಿ ಭರ್ಜರಿ ಸಮಾವೇಶ ನಡೆಸಲಿದ್ದಾರೆ.

ಇತ್ತೀಚೆಗೆ ಕೋಲಾರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಸಮಾವೇಶದಲ್ಲಿ ಪ್ರಧಾನಿ ಮೋದಿ ವಿರುದ್ಧ ಗುಡುಗಿದ್ದರು. ಭಾಲ್ಕಿ, ಹುಮ್ನಾಬಾದ್ ಗೆ ಭೇಟಿ ನೀಡಿದ್ದ ರಾಹುಲ್ ಭರ್ಜರಿ ಸಮಾವೇಶ ನಡೆಸಿದ್ದರು. ಇದೀಗ ಮತ್ತೆ ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...