Breaking News

ದ್ವಿತೀಯ PUC ಪರೀಕ್ಷೆಯಲ್ಲಿ ಫೇಲ್ : ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ.!

ಚಾಮರಾಜನಗರ : ಚಾಮರಾಜನಗರ ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನ ಹಾಸ್ಟೆಲ್ ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಗ್ರಾಮದ ವಿಜಯಲಕ್ಷ್ಮಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿಯಾಗಿದ್ದ ಈಕೆ ಇಂದು ಫಲಿತಾಂಶ ನೋಡಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಜೆಎಸ್ಎಸ್ ಮಹಿಳಾ ಕಾಲೇಜಿನ ಹಾಸ್ಟೆಲ್ ನ ಕೊಠಡಿಯಲ್ಲೇ ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...