Breaking News

ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ವಿಟ್ಲದ ಯುವಕ ಸಾವು

ವಿಟ್ಲ ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಿಟ್ಲದ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಮುಹಮ್ಮದ್ ಮುಸ್ಲಿಯಾರ್ ಅಲ್ ಖಾಸಿಮಿ ಎಂಬವರ ಹಿರಿಯ ಪುತ್ರ ಹಬೀಬ್ ಉಕ್ಕುಡ ಎಂದು ತಿಳಿದು ಬಂದಿದೆ.

ಹಬೀಬ್ ಅವರು ಮೂರು ತಿಂಗಳ ಹಿಂದೆಯಷ್ಟೇ ವಿದೇಶಕ್ಕೆ ಕೆಲಸಕ್ಕೆ ತೆರಳಿದ್ದರು.

ನಿಯಂತ್ರಣ ಕಳೆದುಕೊಂಡ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಹಬೀಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...