Breaking News

ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಆಯ್ಕೆ

ವಾಷಿಂಗ್ಟನ್‌ : ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಪ್ಲಂಬ್‌ ಅವರು ಏ. 22 ರಂದು ನೇಮಕಗೊಂಡಿದ್ದಾರೆ.
ರಾಧಾ ಅವರು ರಕ್ಷಣಾ ಸಚಿವಾಲಯದ ಸಿಬ್ಬಂದಿ ಮುಖ್ಯಸ್ಥರಾಗಿದ್ದು, ಸೆನೆಟ್‌ನಲ್ಲಿ 68-30 ಮತಗಳೊಂದಿಗೆ ನೇಮಕ ದೃಢಪಟ್ಟಿದೆ.

ಇನ್ನು ರಕ್ಷಣಾ ಸಚಿವಾಲಯದ ಹುದ್ದೆಗಳಿಗೂ ಮುನ್ನ ರಾಧಾ ಅವರು ಗೂಗಲ್‌ನಲ್ಲಿ ಭದ್ರತಾ ಸುರಕ್ಷತೆ ವಿಭಾಗ, ಫೇಸ್‌ಬುಕ್‌ನಲ್ಲಿ ನೀತಿ ವಿಶ್ಲೇಷಣೆಯ ಜಾಗತಿಕ ಮುಖ್ಯಸ್ಥರಾಗಿದ್ದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...