Breaking News

ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ, 4 .1 ತೀವ್ರತೆ ದಾಖಲು

ಶ್ರೀನಗರ: ಭಾನುವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಭಾನುವಾರ ಮುಂಜಾನೆ 5.15ಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಮಿಯಿಂದ 5 ಕಿ.ಮೀ. ಆಳದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಇನ್ನು ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

About gaitonlennon_rodrigues

Check Also

BREAKING NEWS : ಹೊತ್ತಿ ಉರಿಯುತ್ತಿದೆ ಮಣಿಪುರ ; ಮ್ಯಾನ್ಮಾರ್ ಗಡಿ ಸಮೀಪದ ಮನೆ, ವಾಹನಗಳಿಗೆ ಬೆಂಕಿ

ಇಂಫಾಲ್ : ಮೇ 3ರಂದು ಮೀಟೆ-ಕುಕಿ ಘರ್ಷಣೆಗಳು ಪ್ರಾರಂಭವಾದಾಗಿನಿಂದ ಪಾಳು ಬಿದ್ದಿದ್ದ ಮ್ಯಾನ್ಮಾರ್ ಗಡಿಗೆ ಸಮೀಪದಲ್ಲಿರುವ ಮಣಿಪುರದ ಮೊರೆ ಬಜಾರ್ನ …

Leave a Reply

Your email address will not be published. Required fields are marked *

Translate »
error: Content is protected !!
Share to...