Breaking News

ಮಂಗಳೂರು – ವಿಜಯಪುರ ರೈಲು ಸಂಚಾರ ಜೂನ್ 4ರ ವರೆಗೆ ಸ್ಥಗಿತ

ಮಂಗಳೂರು: ರೈಲ್ವೆ ಹಳಿ ಕಾಮಗಾರಿ ಹಿನ್ನೆಲೆಯಲ್ಲಿ ಜೂನ್ 4ರವರೆಗೆ ಮಂಗಳೂರು – ವಿಜಯಪುರ ರೈಲು ಸಂಚಾರ ರದ್ದುಗೊಳ್ಳಲಿದೆ. ಹಾಸನದ ಕಡಗರವಳ್ಳಿ ಮತ್ತು ಯಡಕುಮೇರಿ ಮಧ್ಯೆ ರೈಲು ಹಳಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಮಂಗಳೂರು-ವಿಜಯಪುರ ರೈಲು (07378) ಇಂದಿನಿಂದ (ಮೇ 22ರಿಂದ) ಜುಲೈ 5 ರವರೆಗೆ ಮಂಗಳೂರು ಬದಲು ಹಾಸನದಿಂದ ಸಂಚರಿಸಲಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...