Breaking News

ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು  ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಇಂದು ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಂಬಂಧಪಟ್ಟಂತೆ ನಡೆದ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಇದೇ ವೇಳೇ ಅವರು ಪ್ರಣಾಳಿಕೆಯಲ್ಲಿ ಎಪಿಎಲ್‌ಬಿಪಿಎಲ್‌ ಅಂತ ಹೇಳಿ ಇರಲಿಲ್ಲ. ಈ ನಿಟ್ಟಿನಲ್ಲಿ ‘ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ ಅಂತ ಅವರು ಇದೇ ವೇಳೇ ತಿಳಿಸಿದರು. ಅಂತಿಮ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುತ್ತಾರೆ ಅಂತಾ ಇದೇ ವೇಳೆ ಅವರು ತಿಳಿಸಿದರು

About gaitonlennon_rodrigues

Check Also

ಗೃಹಲಕ್ಷ್ಮೀ ಯೋಜನೆಯ ನಕಲಿ ಸರ್ಟಿಫಿಕೇಟ್ ಹಂಚುತ್ತಿದ್ದ ಸೈಬರ್ ಸೆಂಟರ್ ಮಾಲೀಕ ಅರೆಸ್ಟ್..!

ಮೈಸೂರು: ಮೈಸೂರಿನಲ್ಲಿ ಗೃಹಲಕ್ಷಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು …

Leave a Reply

Your email address will not be published. Required fields are marked *

Translate »
error: Content is protected !!
Share to...