Breaking News

ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

ಡಬ: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ನೆಟ್ಟಣದಲ್ಲಿ ನಡೆದಿದೆ.

ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ.

 

ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಹರಿಪ್ರಸಾದ್ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ನೆಟ್ಟಣದ ಪ್ರಕಾಶ್ ಎಂಬವರ ಜೀಪಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

About gaitonlennon_rodrigues

Check Also

ಮುಂಬಯಿ :ಲಿವ್ ಇನ್ ಗೆಳತಿಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ

ಮುಂಬೈ ಜೂನ್ 08: ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ …

Leave a Reply

Your email address will not be published. Required fields are marked *

Translate »
error: Content is protected !!
Share to...