Breaking News

RSSಗೆ ನೀಡಿದ್ದ ಭೂಮಿಯನ್ನು ವಾಪಸ್ಸು ಪಡೆಯಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಬಿಜೆಪಿ ಸರ್ಕಾರದಿಂದ RSSಗೆ ನೀಡಿದ್ದ ಭೂಮಿಯನ್ನು ವಾಪಸ್ಸು ಪಡೆಯಲು ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ದಿನೇಶ್‌ ಗುಂಡೂರಾವ್‌ ಈ ಬಗ್ಗೆ ಸಿಎಂ ಅವರು ಮಾಹಿತಿಯನ್ನು ಕೋರಿದ್ದು, ಕಳೆದ 6 ತಿಂಗಳಿನಿಂದ ನೀಡಿರುವ ಭೂಮಿ ಮಂಜೂರಾತಿ ಬಗ್ಗೆ ಮಾಹಿತಿ ಕೇಳಿದ್ದಾರೆ ಅಂತ ತಿಳಿಸಿದರು.

 

ಇನ್ನು ಇದೇ ವೇಳೆ ಅವರು ಮಾತನಾಡಿ, ಅಕ್ರಮವಾಗಿ ಭೂಮಿ ನೀಡಿರುವ ಶಂಕೆ ವ್ಯಕ್ತವಾಗಿದ್ದು, ಡಿಸೆಂಬರ್‌ ಬಳಿಕ ಎಲ್ಲವನ್ನು ತರಾತುರಿಯಲ್ಲಿ ನೀಡಲಾಗಿದೆ. ಇದನ್ನು ಕಾನುನೂ ರೀತಿಯಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಳ್ಳಲಾಗುವುದು ಅಂತ ತಿಳಿಸಿದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...