Breaking News

BREAKING NEWS : ಶಿವಮೊಗ್ಗ ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಿದ ಬಿಜೆಪಿ ಕಾರ್ಯಕರ್ತರು, ಲಾಠಿಚಾರ್ಜ್

ಶಿವಮೊಗ್ಗ : ವಿದ್ಯುತ್ ದರ ಇಳಿಕೆ ಮಾಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶಿವಮೊಗ್ಗದ ಮೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದು, ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಕಲ್ಲು ತೂರಿದ ಪರಿಣಾಮ ಮೆಸ್ಕಾಂ ಕಚೇರಿಯ ಕಿಟಕಿಯ ಗಾಜು ಪುಡಿ ಪುಡಿ ಮಾಡಿದ್ದಾರೆ.

ಸ್ಥಳದಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆದಿದೆ. ಪೊಲೀಸರು ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ್ದಾರೆ. ಕಲ್ಲು ಎಸೆದ ಬಿಜೆಪಿ ಕಾರ್ಯಕರ್ತ ಮುರುಗೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದ್ಯುತ್ ದರ ಇಳಿಕೆ ಮಾಡುವಂತೆ ಆಗ್ರಹಿಸಿ ಇಂಧನ ಸಚಿವ ಕೆಜೆ ಜಾರ್ಜ್ ವಿರುದ್ಧ ಕೂಡ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...