Breaking News

ಮೂಡುಶೆಡ್ಡೆ ರೆಸಾರ್ಟ್‍ನಲ್ಲಿ ಹನಿಟ್ರ್ಯಾಪ್ ಪ್ರಕರಣ : 7ಮಂದಿಯ ಬಂಧನ

ಮಂಗಳೂರು: ನಗರದಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ನಗರದ ಮೂಡುಶೆಟ್ಟೆ ರೆಸಾರ್ಟ್ ನಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣ ಈಗ ಬಯಲಾಗಿದೆ. ಯುವತಿಯೊಬ್ಬಳನ್ನು ಮುಂದಿಟ್ಟುಕೊಂಡು, ರೇಸಾರ್ಟ್‍ವೊಂದರಲ್ಲಿ ಕೇರಳ ಮೂಲದ ಇಬ್ಬರು ವ್ಯಕ್ತಿಗಳ ವಿಡಿಯೋವನ್ನು 7 ಮಂದಿ ಚಿತ್ರೀಕರಿಸಿದ್ದಾರೆ. ಬಳಿಕ ಈ ಆರೋಪಿಗಳು ಕೇರಳ ಮೂಲದ ಯುವಕರಿಂದ ಸುಮಾರು 10ಲಕ್ಷ ರೂ. ವಸೂಲಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವತಿ ಸೇರಿ 7 ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರಿನಲ್ಲಿ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...