Breaking News

ವಿಟ್ಲ: ನೀರಿನ ಟ್ಯಾಂಕ್‌ಗೆ ಹಾರಿ ಮಹಿಳೆ ಆತ್ಮಹತ್ಯೆ

ವಿಟ್ಲ: ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ಮಹಿಳೆಯೊಬ್ಬರು ನೀರಿನ‌ ಟ್ಯಾಂಕಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಶಾಂತಲಾ (41) ಎಂದು ಗುರುತಿಸಲಾಗಿದೆ. ವಿಪರೀತ ಸೊಂಟ ನೋವಿನಿಂದ ಬಳಲುತ್ತಿದ್ದು ಇವರು, ಜೀವನದಲ್ಲಿ ಜಿಗುಪ್ಸೆಗೊಂಡು ನೀರಿನ ಟ್ಯಾಂಕ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...