Breaking News

ವಿಟ್ಲ: ಹೃದಯಾಘಾತದಿಂದ ಕೃಷಿಕ ಸಾವು..!

ವಿಟ್ಲ: ಹೃದಯಾಘಾತದಿಂದ ಕೃಷಿಕರೋರ್ವರು ನಿಧನರಾದ ಘಟನೆ ವಿಟ್ಲದಲ್ಲಿ ನಡೆದಿದೆ.

ಉಕ್ಕುಡ ವರಪಾದೆ ನಿವಾಸಿ, ಕೃಷಿಕ ನಾರಾಯಣ ಗೌಡ (55) ಮೃತ ಪಟ್ಟವರು.

ನಾರಾಯಣ ಗೌಡ ಅವರು ಕೃಷಿಕರಾಗಿದ್ದು, ಮನೆಯ ತೋಟದಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆಂದು ವರದಿಯಾಗಿದೆ.

ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...