Breaking News

ಉಡುಪಿ ವಿಡಿಯೋ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು

ಡುಪಿ: ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿನಿಯರು ತಮ್ಮ ವಕೀಲರ ಮೂಲಕ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಪೀಠ ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...