Breaking News

ಅನೈತಿಕ ಪೊಲೀಸ್ ಗಿರಿ ಪ್ರಕರಣ; ದಬ್ಬಾಳಿಕೆ ಸಹಿಸಲು ಸಾಧ್ಯವಿಲ್ಲ – ದಿನೇಶ್ ಗುಂಡೂರಾವ್ ಖಡಕ್ ವಾರ್ನಿಂಗ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಮಂಗಳೂರು ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ಇದನ್ನು ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ. ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು, ಭಯ ಸೃಷ್ಠಿಸೋದನ್ನು ದಬ್ಬಾಳಿಕೆ ಸಹಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...