Breaking News

ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಜರಾತ್ ಬಿಜೆಪಿ ನಾಯಕ ʻಪ್ರದೀಪ್ ಸಿಂಗ್ ವಘೇಲಾʼ

ಹಮದಾಬಾದ್: ಗುಜರಾತ್ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಪ್ರದೀಪ್‌ ಸಿಂಗ್ ವಘೇಲಾ (Pradipsinh Vaghela) ಅವರು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವರದಿಗಳ ಪ್ರಕಾರ, ವಘೇಲಾ ಅವರು ರಾಜೀನಾಮೆ ಸಲ್ಲಿಸಿರುವುದಾಗಿ ದೃಢಪಡಿಸಿದರು. ಆದರೆ, ಮುಂದಿನ ಕೆಲವು ದಿನಗಳಲ್ಲಿ “ಎಲ್ಲವನ್ನೂ ಸರಿಪಡಿಸಲಾಗುವುದು” ಎಂದು ಹೇಳಿದರು.

 

ಆಗಸ್ಟ್ 10, 2016 ರಂದು ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ಸಿಂಗ್ ವಘೇಲಾ ಅವರನ್ನು ನೇಮಿಸಲಾಯಿತು.

ಇದೊಂದು ಬ್ರೇಕಿಂಗ್ ಸುದ್ದಿಯಾಗಿದ್ದು, ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಅಪ್‌ಡೇಟ್‌ ಮಾಡಲಾಗುವುದು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...