Breaking News

ಮೂಡಿಗೆರೆ: ಕೂದಲೆಳೆ ಅಂತರದಲ್ಲಿ ಪಾರಾದ ಅರಣ್ಯ ಅಧಿಕಾರಿಗಳು

ಕೊಟ್ಟಿಗೆಹಾರ: ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆ ಅರಣ್ಯ ಅಧಿಕಾರಿಗಳನು ಅಟ್ಟಿಸಿಕೊಂಡು ಬಂದಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

 

ಮಲೆಮನೆ ಮೇಗೂರು ಆಲೇಕಾನ್ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಆನೆ ಕಾರ್ಯ ಪಡೆಯ ಉಪವಲಯ ಅರಣ್ಯಾಧಿಕಾರಿಗಲು ಗ್ರಾಮಸ್ಥರೊಂದಿಗೆ ಸೋಮವಾರ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ನಡೆಸುವ ವೇಳೆ ಮೇಗೂರಿನ ಅತ್ತಗುಣಿ ಸಮೀಪ ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಅರಣ್ಯ ಅಧಿಕಾರಿಗಳು ಕೂದಲೆಳೆಯಲ್ಲಿ ಪಾರಾಗಿದ್ದಾರೆ.
ಮಲೆಮನೆ, ಮೇಗೂರು, ಆಲೇಕಾನ್ ಮುಂತಾದ ಕಡೆಗಳಲ್ಲಿ ಕಾಡಾನೆ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು ಕಾಡಾನೆಗಳನ್ನು ಸ್ಥಳಾಂತರ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

About gaitonlennon_rodrigues

Check Also

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಸ್ಪದ ಸಾವು

ಚಿಕ್ಕಬಳ್ಳಾಪುರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವಂತಹ ಘಟನೆ  ಚಿಂತಾಮಣಿ ತಾಲೂಕಿನ ಗಡಿಗವಾರಹಳ್ಳಿಯಲ್ಲಿ ನಡೆದಿದೆ.ವಿದ್ಯಾರ್ಥಿನಿ ತನುಶ್ರೀ …

Leave a Reply

Your email address will not be published. Required fields are marked *

Translate »
error: Content is protected !!
Share to...