Breaking News

7 ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ

ಹೊಸದಿಲ್ಲಿ: ಇತ್ತೀಚೆಗಷ್ಟೇ ನಿಧನ ಹೊಂದಿದ ಕಾಂಗ್ರೆಸ್‌ನ ಹಿರಿಯ ನಾಯಕ, ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ ಅವರ ಪಥುಪಲ್ಲಿ ಕ್ಷೇತ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿನ ಒಟ್ಟು 7 ವಿಧಾನಸಭೆ ಸ್ಥಾನಗಳಿಗೆ ಸೆಪ್ಟಂಬರ್‌ 5 ರಂದು ಉಪ ಚುನಾವಣೆ ನಡೆಸಲಾಗುವುದು.ಎಂದು ಚುನಾವಣೆ ಆಯೋಗ ಮಂಗಳವಾರ ತಿಳಿಸಿದೆ.

ತ್ರಿಪುರ ಹಾಗೂ ಕೇರಳ, ಝಾರ್ಖಂಡ್‌, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲಿ ಉಪ ಚುನಾವಣೆ ನಡೆಯಲಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...