Breaking News

ಗ್ರಾ.ಪಂ ಸದಸ್ಯರ ಹೊಡೆದಾಟ

ಮಂಡ್ಯ:-ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ವೇಳೆ ಸದಸ್ಯರ ನಡುವೆ ಮಾರಾಮಾರಿ ನಡೆದಿರುವ ಘಟನೆ ತಾಲೂಕಿನ ಹಲ್ಲೆಗೆರೆಯಲ್ಲಿ ನಡೆದಿದೆ.

ಸದಸ್ಯರ ನಡುವೆ ತಳ್ಳಾಟ,ನೂಕಾಟ, ನಡೆದಿದ್ದು ಗಲಾಟೆ ವಿಕೋಪಕ್ಕೆ ತಿರುಗಿ ಹೊಡೆದಾಟಕ್ಕೆ ಇಳಿದಿದ್ದಾರೆ, ಪೊಲೀಸರು ಸ್ಥಳದಲ್ಲಿದ್ದರೂ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗಲಿಲ್ಲ.ಜಿದ್ದಾಜಿದ್ದಿಯ ಕಣವಾಗಿ ಮಾರ್ಪಟ್ಟಿದ್ದ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಬೆಂಬಲಿತ ಸದಸ್ಯರ ನಡುವೆ ಘರ್ಷಣೆ ಉಂಟಾಗಿದ್ದು ಈ ವೇಳೆ ಗಲಾಟೆ ಅತಿರೇಕಕ್ಕೆ ತಿರುಗಿ ಪರಸ್ಪರ ಹೊಡೆದುಕೊಂಡ ಹಿನ್ನೆಲೆ ಚುನಾವಣಾಧಿಕಾರಿಗಳು ಗ್ರಾಪಂ ಚುನಾವಣೆಯನ್ನು ಮುಂದೂಡಿದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...