Breaking News

ಮಂಗಳೂರು: ಎಂಡಿಎಂಎ ಡ್ರಗ್ಸ್​ ಸಾಗಿಸುತ್ತಿದ್ದ ಮೂವರ ಆರೋಪಿಗಳ ಬಂಧನ

ಮಂಗಳೂರು: ಎಂಡಿಎಂಎ ಸಾಗಿಸುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು  ಸೆರೆ ಹಿಡಿದಿದ್ದು, 9 ಲಕ್ಷ ರೂಪಾಯಿ ಮೌಲ್ಯದ 170 ಗ್ರಾಂ ಎಂಡಿಎಂಎ, ರಿಟ್ಜ್ ಕಾರು, 6 ಮೊಬೈಲ್, ಡಿಜಿಟಲ್ ಮಾಪಕ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳದ ಮೂಡುಶೆಡ್ಡೆಯ ಇಮ್ರಾನ್, ಮಂಜನಾಡಿಯ ಅಬ್ದುಲ್ ಬಶೀರ್ ಅಬ್ಬಾಸ್,​ ಉಡುಪಿಯ ಬಡಗಬೆಟ್ಟು ನಿವಾಸಿ ಅಮ್ಜತ್ ಖಾನ್ ಬಂಧಿತರು.ಬೆಂಗಳೂರಿನಲ್ಲಿ MDMA ಖರೀದಿಸಿ ಮಂಗಳೂರಿಗೆ ತಂದಿದ್ದು, ಮಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸಿದ್ದಾರೆ.ಡ್ರಗ್ಸ್​ ಪ್ರಕರಣದಲ್ಲಿ ಉಳಿದ ಆರೋಪಿಗಳ ಪತ್ತೆಗಾಗಿ ಸಿಸಿಬಿ ಪೊಲೀಸರಿಂದ ಹುಡುಕಾಟ ನಡೆಸುತಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...