Breaking News

ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಶರದ್ ಪವಾರ್ ಹೇಳಿಕೆ

ಪುಣೆ : ಮಹಾ ವಿಕಾಸ್ ಅಘಾಡಿ ನೇತೃತ್ವದಲ್ಲಿ ನಡಯಲಿರುವ I N D I A ಒಕ್ಕೂಟದ ಸಭೆಗೆ ಕೆಲವೇ ದಿನಗಳು ಬಾಕಿ ಇದೆ. ಇದರ ಬೆನ್ನಲ್ಲೇ ಮಾಧ್ಯಮದವರೊಂದಿಗೆ ಮಾತನಾಡಿದ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. “ಎನ್ ಸಿಪಿಯಲ್ಲಿ ಯಾವುದೇ ಬಿರುಕುಗಳಿಲ್ಲ, ಅಜಿತ್ ಪವಾರ್ ಅವರೇ ನಮ್ಮ ನಾಯಕ” ಎಂಬ ಹೇಳಿಕೆ ನೀಡಿದ್ದಾರೆ.

ಈರುಳ್ಳಿ ರಫ್ತು ಸುಂಕದ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿಲುವಿನ ಕುರಿತು ಪ್ರಶ್ನಿಸಿದರು. ಜೊತೆಗೆ, ಈರುಳ್ಳಿ ಮೇಲಿನ ಶೇ. 40 ರಷ್ಟು ತೆರಿಗೆಯನ್ನು ಕೇಂದ್ರ ಸರ್ಕಾರ ತಗ್ಗಿಸಬೇಕು, ಈರುಳ್ಳಿ ಉತ್ಪಾದನೆಗೆ ತಗಲುವ ವೆಚ್ಚ ಅಧಿಕವಾಗುತ್ತಿದೆ, ಇದರಿಂದ ರೈತರು ಬೀದಿ ಪಾಲಾಗುತ್ತಿದ್ದಾರೆ. ಹಾಗೆಯೇ, ಈರುಳ್ಳಿ ಖರೀದಿಗೆ ಕೇಂದ್ರ ಸರ್ಕಾರ ನೀಡಿರುವ ಹಣ ರೈತರಿಗೆ ಸಾಕಾಗುತ್ತಿಲ್ಲ” ಎಂದು ಹೇಳಿದ್ದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...