Breaking News

ಡಿಕೆ ಶಿವಕುಮಾರ್ ಭೇಟಿಯದ ಮಾಜಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ

ದಾವಣಗೆರೆ: ಶುಕ್ರವಾರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ರಾಜಕೀಯ ವಲಯದಲ್ಲಿ ಬಹಳಷ್ಟು ಕುತೂಹಲ  ಮೂಡಿಸಿದ್ದ ಎಂಪಿ ರೇಣುಕಾಚಾರ್ಯ

ಇಂದು ತಮ್ಮ ಸ್ವಕ್ಷೇತ್ರದಲ್ಲಿ ಭೇಟಿಯ ಕಾರಣ ಹೇಳಿದರು.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆ ರಾಜಕೀಯಕ್ಕೆ ಮೀರಿದ ಬಾಂಧವ್ಯ ಇದೆ ಎಂದು ಹೇಳಿದರು.

 

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...