Breaking News

ಆಪರೇಷನ್ ಹಸ್ತದ ಅವಶ್ಯಕತೆ ನಮಗಿಲ್ಲ ಬಿಜೆಪಿಯಲ್ಲಿ ನೊಂದು ಕಾಂಗ್ರೆಸ್​​​ಗೆ ಬರುತ್ತಿದ್ದಾರೆ : ಸಲೀಂ ಅಹ್ಮದ್

ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ‘ಕೆಲವರು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಶಾಸಕರು, ಹಿರಿಯ ಮುಖಂಡರು ಕಾಂಗ್ರೆಸ್​ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಹೇಳಿದ್ದರು.

ಸರ್ಕಾರ ಬಂದ 100 ದಿನದ ಸಂಭ್ರಮದಲ್ಲಿ ಗೃಹಲಕ್ಷ್ಮೀಗೆ ಚಾಲನೆ ಕುರಿತು ಮಾತನಾಡಿದ ಅವರು ‘ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡಿದೆ. ಡಿಸೆಂಬರ್​​ನಲ್ಲಿ 5ನೇ ಗ್ಯಾರಂಟಿ ಜಾರಿಯಾಗಲಿದೆ. ನಾವು ನುಡಿದಂತೆ ನಡೆದಿದ್ದೇವೆ. ನಾವು ಘೋಷಿಸಿದ್ದನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಇಷ್ಟು ಬೇಗ ಗ್ಯಾರಂಟಿ ಜಾರಿಗೆ ತರುತ್ತಾರೆಂದು ಬಿಜೆಪಿ ಅಂದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...