Breaking News

ನಟಿ ನವ್ಯಾ ನಾಯರ್ ವಿರುದ್ಧ ದೂರು ದಾಖಲಿಸಿದ ಇಡಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ನವ್ಯಾ ನಾಯರ್ ವಿರುದ್ಧ ಜಾರಿ ನಿರ್ದೇಶನಾಲಯ ದೂರು ದಾಖಲಿಸಿದೆ.ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ಐಆರ್ ಎಸ್ ಅಧಿಕಾರಿಯೊಬ್ಬರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದ ನಟಿ ನವ್ಯಾ ನಾಯರ್,

ಆ ಅಧಿಕಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ  ಉಡುಗೊರೆಗಳನ್ನು, ಚಿನ್ನದ ಆಭರಣ, ನಗದು ಹಣವನ್ನು ಪಡೆದಿದ್ದಾರೆ ಎನ್ನಲಾಗಿದೆ.ಐಆರ್ ಎಸ್ ಅಧಿಕಾರಿ ಸಚಿನ್ ಸಾವಂತ್ ಅಕ್ರಮ ಹಣ ವರ್ಗಾವಣೆ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದಾರೆ. ಇದೇ ಕಾರಣಕ್ಕೆ ನಟಿ ನವ್ಯಾ ವಿರುದ್ಧವೂ ದೂರು ದಾಖಲಿಸಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...