Breaking News

ಲಿಫ್ಟ್ ಕುಸಿದು ಬಿದ್ದು :೪ ಕಾರ್ಮಿಕರ ಮೃತ್ಯು

ನೋಯ್ಡಾ:.ಗ್ರೇಟರ್ ನೋಯ್ಡಾದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಕುಸಿದು ಬಿದ್ದು, 4 ಮಂದಿ ಕೂಲಿಕಾರ್ಮಿಕರು ಮೃತಪಟ್ಟು ಐವರಿಗೆ ಗಾಯಗಳಾದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.

 

ಎಲ್ಲಾ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ಗ್ರೇಟರ್ ನೋಯ್ಡಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ವರ್ಮಾ ತಿಳಿಸಿದ್ದಾರೆ

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...