Breaking News

ನಿಷೇಧಿತ ಎಂಡಿಎಂಎ ವಸ್ತು ಮಾರಾಟ ಇಬ್ಬರ ಆರೋಪಿಗಳ ಬಂಧನ

ಮಂಗಳೂರು:ತಲಪಾಡಿ ತಚ್ಚಾಣಿ ಬಳಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳದ ತ್ರಿಶ್ಶೂರ್‌ನ ವಡಕಂಚೇರಿ ಗ್ರಾಮದ ಶೇಕ್‌ ತನ್ವೀರ್‌ (20) ಮತ್ತು ಕೋಯಿಕ್ಕೋಡ್‌ ಅಂಜೇರಿ ವಡಗೆರೆ ನಿವಾಸಿ ಸಾಯಿಕೃಷ್ಣ (19) ಎಂಬ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಪಿಎಸ್‌ಐ ಧನರಾಜ್‌ ನೇತೃತ್ವದಲ್ಲಿ ಬಂಧಿಸಿದ್ದಾರೆ.

ಆರೋಪಿಗಳಿಂದ ಎಂಡಿಎಂಎ ಸಾಗಾಟಕ್ಕೆ ಬಳಸಿದ್ದ ಬೈಕ್‌ ಮತ್ತು ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...