Breaking News

ಮಹೇಶ್ ಮೋಟಾರ್ಸ್ ಬಸ್ ಮಾಲಕ ಆತ್ಮಹತ್ಯೆ

ಮಂಗಳೂರು: ಖಾಸಗಿ ಬಸ್ ಮಹೇಶ್ ಮೋಟಾರ್ಸ್ ಮಾಲೀಕ ಪ್ರಕಾಶ್ ಶೆಟ್ಟಿ (40) ತಮ್ಮ ಅಪಾರ್ಟ್‌ ಮೆಂಟ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಮಹೇಶ್ ಮೋಟಾರ್ಸ್‌ ಗೆ ಸೇರಿದ ಅನೇಕ ಸಿಟಿ ಬಸ್‌ ಗಳು ಪ್ರತಿದಿನ ಸಂಚರಿಸುತ್ತಿದ್ದು, ಪ್ರಯಾಣಿಕರಲ್ಲಿ ಜನಪ್ರಿಯವಾಗಿದೆ.ಕದ್ರಿ ಕಂಬಳ ಸಮೀಪದ ಅಪಾರ್ಟ್‌ ಮೆಂಟ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದುಬಂದಿಲ್ಲ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...