Breaking News

ಮೂವರು ಸಹೋದರಿಯರ ಶವ ಕಬ್ಬಿಣದ ಟ್ರಂಕ್​ ನಲ್ಲಿ ಪತ್ತೆ

ಜಲಂಧರ್‌: ನಾಪತ್ತೆಯಾಗಿದ್ದ ಮೂವರು ಸಹೋದರಿಯರ ಶವ ಕಬ್ಬಿಣದ ಟ್ರಂಕ್​ ನಲ್ಲಿ ಪತ್ತೆಯಾದ ಘಟನೆ ಪಂಜಾಬ್ ನ ಜಲಂಧರ್‌ನಲ್ಲಿ ನಡೆದಿದೆ.ಭಾನುವಾರ ಸಂಜೆಯಿಂದ ಮೂವರು ಸಹೋದರಿಯರು ನಾಪತ್ತೆಯಾಗಿದ್ದರು.ಅಮೃತಾ ಕುಮಾರಿ, 9, ಶಕ್ತಿ ಕುಮಾರಿ, 7, ಮತ್ತು ಕಾಂಚನ್ ಕುಮಾರಿ, 4 ಕಾಣೆಯಾದ ಸಹೋದರಿಯರು.

ಜಲಂಧರ್‌ನ ಮಕ್ಸೂದನ್‌ನಲ್ಲಿರುವ ಅವರ ಮನೆಯಲ್ಲಿ ಶೋಧ ನಡೆಸಿದಾಗ 4 ರಿಂದ 9 ವರ್ಷ ವಯಸ್ಸಿನ ಬಾಲಕಿಯರ ಶವಗಳನ್ನು ಅವರ ಮನೆಯ ಕಬ್ಬಿಣದ ಟ್ರಂಕ್‌ನಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...