Breaking News

ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ

ಮೈಸೂರು:ಅ. 13ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಅನುಮತಿ ಕೋರಿತ್ತು. ಮತ್ತೊಂದು ಕಡೆ ಚಲೋ-ಚಾಮುಂಡಿ ಬೆಟ್ಟ ಕಾರ್ಯಕ್ರಮಕ್ಕೆ ಬಿಜೆಪಿ ನಗರ ಸಮಿತಿ ಅನುಮತಿ ಕೋರಿತ್ತು.

ಎರಡೂ ಕಾರ್ಯಕ್ರಮಗಳಗೆ ಅನುಮತಿ ನೀಡಿದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಇರುವುದರಿಂದ ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಿಸಿದ್ದಾರೆ.ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತ ಬಿ.ರಮೇಶ್ ತಿಳಿಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...