Breaking News

ದೆಹಲಿ ಮದ್ಯ ನೀತಿ ಪ್ರಕರಣ ಎಎಪಿ ಪಕ್ಷವನ್ನು ಆರೋಪಿ ಆಗಿಸುವ ಸಾಧ್ಯತೆ

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿ ಎಎಪಿ ಪಕ್ಷವನ್ನೇ ಆರೋಪಿಯನ್ನಾಗಿ ಮಾಡಲು ಆಲೋಚಿಸುತ್ತಿರುವುದಾಗಿ ಇಡಿ ಮತ್ತು ಸಿಬಿಐ ಅಧಿಕಾರಿಗಳು ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.ಸಿಬಿಐ ಮತ್ತು ಇಡಿಯನ್ನು ಪ್ರತಿನಿಧಿಸುವ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌ ವಿ ರಾಜು ಅವರು ಜಸ್ಟಿಸ್ ಸಂಜೀವ್‌ ಖನ್ನಾ ಮತ್ತು ಎಸ್‌ ವಿ ಭಟ್ಟಿ ಅವರ ಪೀಠಕ್ಕೆ ನೀಡಿದ ಮಾಹಿತಿಯಲ್ಲಿ ಎಎಪಿಯನ್ನು ಆರೋಪಿಯನ್ನಾಗಿ ಮಾಡುವ ಮತ್ತು ಅಕ್ರಮ ಹಣ ವರ್ಗಾವಣೆ ಕಾಯ್ದೆಯ 70ರಡಿ ಪ್ರಕರಣ ದಾಖಲಿಸಲು ಅವಲೋಕಿಸತ್ತಿರುವುದಾಗಿ ಹೇಳಿದ್ದಾರೆ.Delhi Court Discharges CM Arvind Kejriwal In Defamation Case Over His  'Thulla' Remark

ಎರಡು ಕೇಂದ್ರೀಯ ಸಂಸ್ಥೆಗಳು ತನಿಖೆ ನಡೆಸುತ್ತಿರುವ ಪ್ರಕರಣಗಳಲ್ಲಿ ಎಎಪಿ ವಿರುದ್ಧ ಪ್ರತ್ಯೇಕ ಆರೋಪಗಳ ಇದೆ ಎಂದು ಅಕ್ಟೋಬರ್ 17 ಮಂಗಳವಾರದಂದು ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ರಾಜು ಅವರನ್ನು ನ್ಯಾಯಾಲಯ ಕೇಳಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...