Breaking News

ಕೊಚ್ಚಿ ಸರಣಿ ಸ್ಪೋಟ ಪ್ರಕರಣ ಪೊಲೀಸರಿಗೆ ಶರಣಾದ ಆರೋಪಿ

ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ನಡೆದ ಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ದೆಹಲಿ, ಕರ್ನಾಟಕ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ಕೆಲವೇ ಗಂಟೆಗಳ ನಂತರ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಗಾಗಿದ್ದಾನೆ.ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದಾನೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...