Breaking News

ಸಿನೆಮಾ

Ut wisi luctus ullamcorper. Et ullamcorper sollicitudin elit odio consequat mauris, wisi velit tortor semper vel feugiat dui, ultricies lacus. Congue mattis luctus, quam orci mi semper

ಚಂದನವನಕ್ಕೆ ಬಂದ ವಿಕ್ರಮ್ ಬೆಡಗಿ ಸ್ವಾತಿಷ್ಠ ಕೃಷ್ಣನ್‌

ಸಿಂಪಲ್‌ ಸುನಿ ನಿರ್ದೇಶನದ, ವಿನಯ್‌ ರಾಜಕುಮಾರ್‌ ನಾಯಕನಾಗಿ ಅಭಿನಯಿಸುತ್ತಿರುವ “ಒಂದು ಸರಳ ಪ್ರೇಮಕಥೆ’ ಸಿನಿಮಾದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಇನ್ನು ಈ ಸಿನಿಮಾದ ಮೂಲಕ ಸ್ವಾತಿಷ್ಠ ಕೃಷ್ಣನ್‌ ಎಂಬ ನವ ನಾಯಕ ನಟಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಅಂದಹಾಗೆ, ಯಾರು ಈ ಸ್ವಾತಿಷ್ಠ ಕೃಷ್ಣನ್‌? ಎಂಬ ಪ್ರಶ್ನೆಗೆ ಉತ್ತರ, ತಮಿಳಿನ ಸೂಪರ್‌ ಹಿಟ್‌ ಸಿನಿಮಾ “ವಿಕ್ರಮ್‌’. ಹೌದು, ಕಳೆದ ವರ್ಷ ತಮಿಳಿನಲ್ಲಿ ತೆರೆಕಂಡ ಕಮಲ್‌ ಹಾಸನ್‌ ಅಭಿನಯ ಮತ್ತು ನಿರ್ದೇಶನದ …

Read More »

ಪುನೀತ್ ಇಲ್ಲದೇ 2 ನೇ ವರ್ಷದ ಜನ್ಮದಿನ: ರಾಜ್ಯದೆಲ್ಲೆಡೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಹುಟ್ಟು ಹಬ್ಬ ‘ಅಪ್ಪು ಉತ್ಸವ’

ಬೆಂಗಳೂರು: ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ 49ನೇ ಹುಟ್ಟುಹಬ್ಬವನ್ನು ಅಪ್ಪು ಉತ್ಸವ ಹೆಸರಲ್ಲಿ ರಾಜ್ಯದೆಲ್ಲೆಡೆ ಆಚರಿಸಲಾಗುತ್ತಿದೆ. ಅಭಿಮಾನಿಗಳು ಅಪ್ಪು ಉತ್ಸವ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳವನ್ನು ಹಮ್ಮಿಕೊಂಡಿದ್ದಾರೆ. ಪುನೀತ್ ರಾಜಕುಮಾರ್ ಅಭಿನಯದ ಚಿತ್ರಗಳ ಪ್ರದರ್ಶನ, ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಅನ್ನದಾನ, ಶಾಲೆ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಭೇಟಿ ನೀಡಿದ್ದಾರೆ. …

Read More »

‘ಕುರುಡು ಕಾಂಚಾಣ’ ಚಿತ್ರದ ಮೂಲಕ ಹಿರಿತೆರೆಗೆ ಎಂಟ್ರಿ ಕೊಟ್ಟ ಕಿರುತೆರೆ ‘ಸುಂದರಿ’ ಅಮೂಲ್ಯ ಗೌಡ

 ಕಿರುತೆರೆಯಲ್ಲೇ ಸಾಕಷ್ಟು ಅಭಿಮಾನಿಗಳನ್ನ ಸಂಪಾದಿಸುತ್ತಿರುವ ಈ ಹೊತ್ತಿನಲ್ಲಿ ಸಿನಿರಂಗದಲ್ಲಿ ಹಿರಿತೆರೆ,ಕಿರುತೆರೆ ಎಂಬ ವ್ಯತ್ಯಾಸ ಈಗ ಕಡಿಮೆಯಾಗಿದೆ.‌ಯಾಕಂದ್ರೆ ಈಗಾಗಲೇ ಸಾಕಷ್ಟು ಕಿರುತೆರೆ ಕಲಾವಿದರು ಹಿರಿತೆರೆಗೂ ಎಂಟ್ರಿ ಕೊಟ್ಟು ಸ್ಟಾರ್ ಪಟ್ಟ ಗಿಟ್ಟಿಸಿಕೊಂಡ ಉದಾಹರಣೆಗಳು ನಮ್ಮ ಕಣ್ಮುಂದಿದೆ. ಈಗ ಈ ಸಾಲಿಗೆ ನಟಿ ಅಮೂಲ್ಯ ಗೌಡ ಸೇರಲು ಹೊರಟಿದ್ದಾರೆ.

Read More »
Translate »
error: Content is protected !!